ADVERTISEMENT

The Devil: ಗಿಲ್ಲಿ ಸಪೋರ್ಟ್‌ಗೆ ನಿಂತ ದರ್ಶನ್‌ ಫ್ಯಾನ್ಸ್‌!

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 7:25 IST
Last Updated 11 ಡಿಸೆಂಬರ್ 2025, 7:25 IST

ಡಿ.11ರಂದು ದಿ ಡೆವಿಲ್ ಚಿತ್ರ ರಾಜ್ಯಾದ್ಯಂತ ರಿಲೀಸ್‌ ಆಗಿದೆ. ಚಿತ್ರವನ್ನು ದರ್ಶನ್‌ ಅಭಿಮಾನಿಗಳು ನೋಡಿ ಮೆಚ್ಚಿಕೊಂಡಿದ್ದಾರೆ. ದರ್ಶನ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ ಡೆವಿಲ್‌ ಚಿತ್ರದಲ್ಲಿ ಪಾತ್ರವನ್ನು ಮಾಡಿರುವ ಬಿಗ್‌ಬಾಸ್‌ ಸ್ಪರ್ಧಿ ಗಿಲ್ಲಿ ನಟನ ಬಗ್ಗೆ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಬಾರಿ ಬಿಗ್‌ಬಾಸ್‌ ಗಿಲ್ಲಿ ನಟನೇ ಗೆಲ್ಲಬೇಕೆಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.