
ಪ್ರಜಾವಾಣಿ ವಾರ್ತೆದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ದಿ ಡೆವಿಲ್ ಇದೇ ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಚಿತ್ರದ ಪ್ರಮೋಷನ್ ಕೆಲಸಗಳು ಭರ್ಜರಿಯಾಗಿ ನಡೆದಿವೆ. ಡೆವಿಲ್ ಚಿತ್ರ ಮತ್ತು ದರ್ಶನ್ ಬಗ್ಗೆ ನಿರ್ದೇಶಕ ಮಿಲನ ಪ್ರಕಾಶ್ ಅವರು ಮಾತನಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.