‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು ‘ರಾಬರ್ಟ್’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ, ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯವನ್ನೂ ಕೋರಿದ್ದಾರೆ.
‘ಕಳೆದು ಹೋದ ಸಮಯ ಮತ್ತೆ ಹಿಂದಿರುಗಿ ಬರಲು ಸಾಧ್ಯವಿಲ್ಲ. ಎರಡು ದೋಣಿ ಮೇಲೆ ಯಾವತ್ತೂ ಪಯಣ ಮಾಡಬೇಡಿ. ನಿಮ್ಮ ಗುರಿ, ಅದಕ್ಕೆ ಬೇಕಾದ ಕಾರ್ಯ ನಿಷ್ಠೆ ಮೇಲೆ ನಂಬಿಕೆ ಇರಲಿ. ಈ ವರ್ಷ ನಿಮ್ಮ ಎಲ್ಲಾ ಕನಸುಗಳು ಸಾಕಾರಗೊಳ್ಳಲಿ. ನಿಮಗೂ ನಿಮ್ಮ ಕುಟುಂಬಕ್ಕೂ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು’ ಎಂದುದರ್ಶನ್ ಶುಭಾಶಯ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.