ADVERTISEMENT

ನೋಡಿ | ನವರಾತ್ರಿ ನವ ವಿಶೇಷ: 'ನಾನೂ ಡೈರಕ್ಷನ್ ಮಾಡ್ತೀನಿ...' -ಐಶಾನಿ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 3:50 IST
Last Updated 13 ಅಕ್ಟೋಬರ್ 2021, 3:50 IST

ಸಿನಿಮಾದಲ್ಲಿ ಬ್ಯುಸಿ ಇರೋದ್ರಿಂದ ಹಬ್ಬ ಮಿಸ್ ಮಾಡಿಕೊಳ್ಳುತ್ತಿದ್ದಾರೆ ಐಶಾನಿ ಶೆಟ್ಟಿ. ತಾಯಿ ಮಾಡುವ ಹಬ್ಬದ ಊಟ ಇಷ್ಟ ಪಡುವ ಅವರಿಗೆ ದಸರಾ ಅಂದ್ರೆ ಮೊದಲು ನೆನಪಿಗೆ ಬರೋದು ಮೈಸೂರು. ಸದ್ಯ 'ಹೊಂದಿಸಿ ಬರೆಯಿರಿ' ಸಿನಿಮಾ ಶೂಟಿಂಗ್ ಮುಗಿಸಿ ಹೊಸ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಂಡಿರುವ ಐಶಾನಿ 'ಪ್ರಜಾವಾಣಿ' ಜೊತೆ ಅನುಭವ ಹಂಚಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT