ಬಾಲಿವುಡ್ ತಾರೆಯರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ.
ಇನ್‌ಸ್ಟಾಗ್ರಾಂ, ಟ್ವಿಟರ್ ಹಾಗೂ ಫೇಸ್‌ಬುಕ್ ಮೂಲಕ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.
ಅಮಿತಾಬ್, ನಟಿ ಪೂಜಾ ಹೆಗ್ಡೆ, ಫರ್ಹಾನ್ ಖಾನ್, ತುಷಾರ್ ಕಪೂರ್, ಸೋಹಾ ಅಲಿಖಾನ್, ಯಾಮಿ ಗೌತಮ್, ಮೌನಿ ರಾಯ್, ಈಶಾ ಗುಪ್ತಾ, ಶಿಲ್ಪಾ ಶೆಟ್ಟಿ, ಸಾರಾ ಅಲಿಖಾನ್ ಸೇರಿದಂತೆ ಬಾಲಿವುಡ್ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ಕೆಲವು ಪೋಸ್ಟ್‌ಗಳು ಇಲ್ಲಿವೆ....
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.