ADVERTISEMENT

'83' ಸಿನಿಮಾ ಪ್ರಚಾರಕ್ಕೆ ಮತ್ಸ್ಯ ಕನ್ಯೆಯಾಗಿ ಆಗಮಿಸಿದ ದೀಪಿಕಾ ಪಡುಕೋಣೆ

ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆದ ರೆಡ್ ಸೀ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗವಹಿಸಿದ್ದ ನಟಿ ದೀಪಿಕಾ ಪಡುಕೋಣೆ ಗುಲಾಬಿ ಬಣ್ಣದ ಉಡುಗೆ ಧರಿಸಿ ಎಲ್ಲರ ಗಮನ ಸೆಳೆದರು.

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2021, 7:28 IST
Last Updated 17 ಡಿಸೆಂಬರ್ 2021, 7:28 IST
ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆದ ರೆಡ್ ಸೀ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗವಹಿಸಿದ್ದ ನಟಿ ದೀಪಿಕಾ ಪಡುಕೋಣೆ ಗುಲಾಬಿ ಬಣ್ಣದ ಉಡುಗೆ ಧರಿಸಿ ಎಲ್ಲರ ಗಮನ ಸೆಳೆದರು.
ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆದ ರೆಡ್ ಸೀ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗವಹಿಸಿದ್ದ ನಟಿ ದೀಪಿಕಾ ಪಡುಕೋಣೆ ಗುಲಾಬಿ ಬಣ್ಣದ ಉಡುಗೆ ಧರಿಸಿ ಎಲ್ಲರ ಗಮನ ಸೆಳೆದರು.   
'83' ಸಿನಿಮಾದ ಪ್ರಚಾರ ಕಾರ್ಯದಲ್ಲಿ ಪತಿ ಮತ್ತು ನಟ ರಣವೀರ್ ಸಿಂಗ್ ಜತೆ ದೀಪಿಕಾ ಪಡುಕೋಣೆ ಭಾಗವಹಿಸಿದ್ದಾರೆ.
ಮತ್ಸ್ಯ ಕನ್ಯೆಯಂತೆ ಕಾಣಿಸಿಕೊಂಡ ನಟಿ ದೀಪಿಕಾ ಪಡುಕೋಣೆ ಆಕರ್ಷಕ ಫೋಟೊಗಳನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಟೀಂ ಇಂಡಿಯಾ ವಿಶ್ವಕಪ್ ಕ್ರಿಕೆಟ್ ಗೆಲ್ಲುವ ಕಥೆಯನ್ನು ಹೊಂದಿರುವ ‘83‘ ಚಿತ್ರ ತೆರೆಕಾಣಲು ಸಿದ್ಧವಾಗಿದೆ.
ಸಿನಿಮಾದಲ್ಲಿ ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಕಾಣಿಸಿಕೊಂಡಿದ್ದರೆ, ಅವರ ಪತ್ನಿ ರೋಮಿ ಭಾಟಿಯಾ ಪಾತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ.
ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಜತೆಗೆ ಚಿತ್ರದ ನಿರ್ದೇಶಕ ಕಬೀರ್ ಖಾನ್ ಕೂಡ ಸಿನಿಮಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.