ADVERTISEMENT

ಧರ್ಮೇಂದ್ರ ಆರೋಗ್ಯದಲ್ಲಿ ಏರುಪೇರು: ಸ್ಮಶಾನಕ್ಕೆ ಆಗಮಿಸುತ್ತಿರುವುದೇಕೆ ನಟ ನಟಿಯರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ನವೆಂಬರ್ 2025, 8:42 IST
Last Updated 24 ನವೆಂಬರ್ 2025, 8:42 IST
   

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯದ ಕುರಿತು ಆತಂಕ ಹೆಚ್ಚಾಗಿದ್ದು, ಅವರ ನಿವಾಸಕ್ಕೆ ಅನೇಕ ಹಿರಿಯ ಕಲಾವಿದರು, ಆತ್ಮೀಯರು ಆಗಮಿಸುತ್ತಿದ್ದಾರೆ. ಕಳೆದ ವಾರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದರು.

ಈ ನಡುವೆ ಕುಟುಂಬಸ್ಥರು ಹಾಗೂ ಬಾಲಿವುಡ್ ನಟ ನಟಿಯರು ಸ್ಮಶಾನದತ್ತ ಆಗಮಿಸುತ್ತಿದ್ದಾರೆ. ಆದರೆ, ಅವರ ಆರೋಗ್ಯದ ಕುರಿತಂತೆ ಕುಟುಂಬ ಮೂಲಗಳು ಯಾವುದೇ ಮಾಹಿತಿ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT