ಸ್ಟಾರ್ ನಟರ ಅಭಿಮಾನಿಗಳ ನಡುವೆ ಜಗಳಗಳು ನಡೆಯುವುದು ಲಾಗಾಯ್ತಿನಿಂದ ಇದೆ. ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮೂಲಕ, ಫೋನ್ ಕರೆಯ ಮೂಲಕ ವಾಗ್ವಾದ ನಡೆಯುವುದನ್ನು ಕಂಡಿದ್ದೇವೆ. ದಶಕಗಳ ಹಿಂದೆ ವಿಷ್ಣುವರ್ಧನ್ ಅಭಿಮಾನಿಗಳ ಮೇಲೆ ಕಿಡಿಗೇಡಿಗಳಿಂದ ಮೂರು ಬಾರಿ ಹಲ್ಲೆ ನಡೆದಿದ್ದನ್ನು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹಂಚಿಕೊಂಡಿದ್ದರು. ಆಗ ಏನೆಲ್ಲ ನಡೆದಿತ್ತು...ಈ ಸಲ 'ಸಿನಿ ಸಿಪ್' ನೋಡಿ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniAp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.