ದೃಶ್ಯ-2 ಸಿನಿಮಾ ಟ್ರೈಲರ್ ರಿಲೀಸ್ ಸಂದರ್ಭದಲ್ಲಿ ನಟ ರವಿಚಂದ್ರನ್ ಸುದೀಪ್ ಅವರನ್ನು ಹಾಡಿ ಹೊಗಳಿದ್ದಾರೆ. ಕಿಚ್ಚ ಸುದೀಪ್ ಯಾವತ್ತಿದ್ದರೂ ನನ್ನ ಮಗ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.