ADVERTISEMENT

ಚಿತ್ರತಂಡಗಳ ವಾಹನ ಚಾಲಕ ಬಿ.ಎಂ.ಕೃಷ್ಣಮೂರ್ತಿ ನಿಧನ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 9:22 IST
Last Updated 21 ಏಪ್ರಿಲ್ 2021, 9:22 IST
ಬಿ.ಎಂ.ಕೃಷ್ಣಮೂರ್ತಿ
ಬಿ.ಎಂ.ಕೃಷ್ಣಮೂರ್ತಿ   

ಬೆಂಗಳೂರು: ಚಿತ್ರತಂಡಗಳ ವಾಹನ ಚಾಲಕ, ವಾಹನ ಚಾಲಕರ ಸಂಘದ ಅಧ್ಯಕ್ಷ ಬಿ.ಎಂ.ಕೃಷ್ಣಮೂರ್ತಿ (69) ಅವರು ಬುಧವಾರ ಹೃದಯಾಘಾತದಿಂದ ನಿಧನರಾದರು.

ಸುಮಾರು 40 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ವಾಹನ ಚಾಲಕರ ಒಕ್ಕೂಟದ ಮಾಜಿ ಅಧ್ಯಕ್ಷರೂ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT