‘ಬ್ಲಿಂಕ್’ ಕನ್ನಡ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ಯಶಸ್ವಿಯಾಗುತ್ತಿದೆ. ಯುವ ತಂಡ ರೂಪಿಸಿದ ಈ ಚಿತ್ರ ಯುವಸಮೂಹವನ್ನು ಆಕರ್ಷಿಸುತ್ತಿದೆ. ಈ ಚಿತ್ರದ ಯಶಸ್ಸಿನ ಬಗ್ಗೆ ಈ ಸಂದರ್ಶನದಲ್ಲಿ ಮಾತನಾಡಿದ್ದಾರೆ ‘ಬ್ಲಿಂಕ್’ ನಿರ್ದೇಶಕ ಮತ್ತು ನಿರ್ಮಾಪಕ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.