ADVERTISEMENT

FaceBook Live: ಕನ್ನಡ ಚಿತ್ರರಂಗದ ನೈಜ ಸಮಸ್ಯೆಗಳೇನು? ವಿಷಯ ಕುರಿತ ಸಂವಾದ ಆರಂಭ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 6:46 IST
Last Updated 12 ಏಪ್ರಿಲ್ 2021, 6:46 IST
   

ಬೆಂಗಳೂರು:ಕನ್ನಡ ಚಿತ್ರರಂಗದ ನೈಜ ಸಮಸ್ಯೆಗಳೇನು? ಎಂಬ ವಿಚಾರ ಕುರಿತು ಪ್ರಜಾವಾಣಿ ಆಯೋಜಿಸಿರುವಫೇಸ್‌ಬುಕ್‌ ಲೈವ್‌ ಸಂವಾದ ಕಾರ್ಯಕ್ರಮದಲ್ಲಿಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್‌.ನಾಗಾಭರಣ ಮತ್ತು ನಟ, ನಿರ್ಮಾಪಕ ಹಾಗೂ ನಿರ್ದೇಶಕರಾದ ಬಿ.ಸುರೇಶ ಭಾಗವಹಿಸಿದ್ದಾರೆ.

ಈ ಕಾರ್ಯಕ್ರಮವು ಪ್ರಜಾವಾಣಿ ಫೇಸ್‌ಬುಕ್‌ ಪುಟದಲ್ಲಿ ಮಧ್ಯಾಹ್ನ 1ರವರೆಗೆ ನೇರಪ್ರಸಾರವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT