ADVERTISEMENT

ಕೈಯಲ್ಲಿ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಸನ್ನಿ ಲಿಯೋನ್ ಮೆಚ್ಚುಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಮಾರ್ಚ್ 2022, 9:24 IST
Last Updated 17 ಮಾರ್ಚ್ 2022, 9:24 IST
ಅಭಿಮಾನಿಯೊಂದಿಗೆ ಸನ್ನಿ ಲಿಯೋನ್
ಅಭಿಮಾನಿಯೊಂದಿಗೆ ಸನ್ನಿ ಲಿಯೋನ್    

ಮುಂಬೈ: ಕೈಯಲ್ಲಿ ಸನ್ನಿ ಲಿಯೋನ್ ಹೆಸರಿನ ಟ್ಯಾಟೂಹಾಕಿಸಿಕೊಳ್ಳುವ ಮೂಲಕ ಅಭಿಮಾನಿಯೊಬ್ಬರು ನಟಿ ಸನ್ನಿ ಲಿಯೋನ್ ಮೇಲಿನ ಅಭಿಮಾನವನ್ನು ಮೆರೆದಿದ್ದಾರೆ.

ಈ ಕುರಿತು ಸನ್ನಿ ಲಿಯೋನ್, ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಭಿಮಾನಿಯೊಂದಿಗಿನ ವಿಡಿಯೊಪೋಸ್ಟ್ ಮಾಡಿದ್ದಾರೆ.

'ನೀವು ನನ್ನನ್ನು ಶಾಶ್ವತವಾಗಿ ಪ್ರೀತಿಸುತ್ತೀರಿ ಎಂದು ಭಾವಿಸುತ್ತೇನೆ! ಏಕೆಂದರೆ ನಿಮಗೀಗ ಬೇರೆ ಯಾವುದೇ ಆಯ್ಕೆಯಿಲ್ಲ' ಎಂದು ಸನ್ನಿ ಲಿಯೋನ್ ಬರೆದುಕೊಂಡಿದ್ದಾರೆ.

ಅಲ್ಲದೆ ಬಾಳ ಸಂಗಾತಿದೊರಕಲಿ ಎಂದು ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.