ADVERTISEMENT

ಪುನೀತ್ ಅಭಿನಯದ ಜೇಮ್ಸ್ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಮಾರ್ಚ್ 2022, 14:37 IST
Last Updated 17 ಮಾರ್ಚ್ 2022, 14:37 IST
ನಟ ಪುನೀತ್ ರಾಜ್ ಕುಮಾರ್ ಅವರ ಜೇಮ್ಸ್ ಚಿತ್ರ ಗುರುವಾರ ಬಿಡುಗಡೆಯಾಗುವುದರಿಂದ ನಗರದ ತ್ರಿವೇಣಿ ಚಿತ್ರ ಮಂದಿರದ ಮುಂಭಾಗ ನಟ ರಾಜ್ ಕುಮಾರ್ ಅವರ ಕುಟುಂಬದ ದೊಡ್ಡ ದೊಡ್ಡ ಕಟೌಟ್ ನಿಲ್ಲಿಸಲಾಗಿದೆ -ಪ್ರಜಾವಾಣಿ ಚಿತ್ರ/ ರಂಜು ಪಿ
ನಟ ಪುನೀತ್ ರಾಜ್ ಕುಮಾರ್ ಅವರ ಜೇಮ್ಸ್ ಚಿತ್ರ ಗುರುವಾರ ಬಿಡುಗಡೆಯಾಗುವುದರಿಂದ ನಗರದ ತ್ರಿವೇಣಿ ಚಿತ್ರ ಮಂದಿರದ ಮುಂಭಾಗ ನಟ ರಾಜ್ ಕುಮಾರ್ ಅವರ ಕುಟುಂಬದ ದೊಡ್ಡ ದೊಡ್ಡ ಕಟೌಟ್ ನಿಲ್ಲಿಸಲಾಗಿದೆ -ಪ್ರಜಾವಾಣಿ ಚಿತ್ರ/ ರಂಜು ಪಿ   

ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಇಂದು (ಮಾರ್ಚ್ 17) ತೆರೆ ಕಂಡಿದ್ದು, ರಾಜ್ಯದೆಲ್ಲೆಡೆ ಅಭಿಮಾನಿಗಳು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.

ಜೇಮ್ಸ್ ಚಿತ್ರ ಪ್ರದರ್ಶನದ ಸಿನಿಮಾ ಮಂದಿರಗಳಲ್ಲಿ ಅಪ್ಪು ಕಟೌಟ್ ಹಾಗೂ ಕನ್ನಡ ಧ್ವಜ ರಾರಾಜಿಸುತ್ತಿವೆ.

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಅಭಿಮಾನಿಗಳು ಪುನೀತ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ.

ADVERTISEMENT

ಈ ಸಿನಿಮಾ ಮೂಲಕ ಅಗಲಿದ ಅಪ್ಪುವನ್ನು ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶದಲ್ಲೂ ಜೇಮ್ಸ್ ಸದ್ದು ಮಾಡುತ್ತಿದೆ.

ಇವನ್ನೂ ಓದಿ:














ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.