ADVERTISEMENT

ಚಲನಚಿತ್ರ ನಿರ್ದೇಶಕ ದಿನೇಶ್‌ ಗಾಂಧಿ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 18:32 IST
Last Updated 31 ಅಕ್ಟೋಬರ್ 2020, 18:32 IST
ದಿನೇಶ್‌ ಗಾಂಧಿ
ದಿನೇಶ್‌ ಗಾಂಧಿ   

ಶ್ರೀರಂಗಪಟ್ಟಣ: ತಾಲ್ಲೂಕಿನ ನಗುವನಹಳ್ಳಿ ಗ್ರಾಮದವರಾದ, ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ದಿನೇಶ್‌ ಗಾಂಧಿ (51), ಶನಿವಾರ ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು.‌

ಅವರಿಗೆ ಪತ್ನಿ ಗಿರಿಜಾ, ಪುತ್ರ ಹಾಗೂ ಪುತ್ರಿ ಇದ್ದಾರೆ.

‘ಚೆಲುವಿ’, ‘ವೀರ ಮದಕರಿ’, ‌‘ಹೂ’, ‘ಮಲ್ಲಿಕಾರ್ಜುನ’ ಸೇರಿದಂತೆ ಹಲವು ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದಾರೆ. ನಗುವನಹಳ್ಳಿ
ಯಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು. ನಿರ್ಮಾಪಕರಾದ ಸಾ.ರಾ. ಗೋವಿಂದು, ಸುರೇಶ್‌, ಗಣೇಶ್‌
ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.