ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್ ಅಭಿಯನಯದ ಗಾಳಿಪಟ–2 ಸಿನಿಮಾ ಆಗಸ್ಟ್ 12ರಂದು ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಯನಾ ಮತ್ತು ಮಡೇನೂರು ಮನು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಳಿಪಟ ಚಿತ್ರದ ಬಗ್ಗೆ ಮತ್ತು ಕಿರುತೆರೆಯಿಂದ ಹಿರಿತೆರೆಗೆ ಅವರ ವೃತ್ತಿಪಯಣದ ಬಗ್ಗೆ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.