ಕನ್ನಡ ಕಿರುತೆರೆಯ ಮೂಲಕ ಕನ್ನಡಿಗರ ಮನೆಮಗಳಾದ ಮೇಘಾ ಶೆಟ್ಟಿ ಅವರು ಸಿನಿಮಾಗಳಲ್ಲೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಚಿತ್ರ ಕೃಪೆ: meghashetty_officiall
ಅಂದವಾದ ಮೂಗುತಿಯೊಂದಿಗೆ ಬಂಗಾರ ಬಣ್ಣದ ಉಡುಗೆಯಲ್ಲಿ ಮೇಘಾ ಶೆಟ್ಟಿ ಫೋಟೊ ಹಂಚಿಕೊಂಡಿದ್ದಾರೆ
ಕನ್ನಡದ ದಿಲ್ ಪಸಂದ್, ಕೈವ, ತ್ರಬಲ್ ರೈಡಿಂಗ್ ಸಿನಿಮಾಗಳಲ್ಲಿ ಮೇಘಾ ಶೆಟ್ಟಿ ನಟಿಸಿದ್ದಾರೆ
ದಕ್ಷಿಣ ಕನ್ನಡ ಮೂಲದವರಾದ ಇವರು ಜೊತೆಜೊತೆಯಲ್ಲಿ ಧಾರಾವಾಹಿಯ ಮೂಲಕ ತೆರೆಮೇಲೆ ಕಾಣಿಸಿಕೊಂಡಿದ್ದರು
ಕನ್ನಡ ಮಾತ್ರವಲ್ಲದೆ ಮರಾಠಿ ಬಾಷೆಯಲ್ಲಿಯೂ ನಟನೆಯ ಅವಕಾಶ ಪಡೆದುಕೊಂಡಿದ್ದಾರೆ
ಸದ್ಯ ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ಇವರು ನಟಿಸುತ್ತಿದ್ದಾರೆ.
ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಮೇಘಾ ಶೆಟ್ಟಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.