ಆಂಧ್ರಪ್ರದೇಶ: ನಟ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ 'ಪುಷ್ಪ-2 ದಿ ರೂಲ್' ಪ್ರೀಮಿಯರ್ ಶೋಗೆ ಮುನ್ನ ವಿಜಯವಾಡದ ಶೈಲಜಾ ಚಿತ್ರಮಂದಿರದ ಬಳಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ನೆರೆದಿದ್ದ ಸಾವಿರಾರು ಅಭಿಮಾನಿಗಳ ಜತೆ ಸಂಭ್ರಮದಲ್ಲಿ ಭಾಗಿಯಾದ ಅಲ್ಲು ಅರ್ಜುನ್ ಧನ್ಯವಾದಗಳನ್ನು ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.