ADVERTISEMENT

ವಂಚನೆ ಪ್ರಕರಣ: ವಿಚಾರಣೆಗೆ ಹಾಜರಾದ ಜಾಕ್ವೆಲಿನ್‌

ಪಿಟಿಐ
Published 19 ಸೆಪ್ಟೆಂಬರ್ 2022, 14:39 IST
Last Updated 19 ಸೆಪ್ಟೆಂಬರ್ 2022, 14:39 IST
ಜಾಕ್ವೆಲಿನ್‌ ಫರ್ನಾಂಡಿಸ್‌
ಜಾಕ್ವೆಲಿನ್‌ ಫರ್ನಾಂಡಿಸ್‌   

ನವದೆಹಲಿ: ಸುಕೇಶ್ ಚಂದ್ರಶೇಖರ್‌ ಅವರ ವಂಚನೆ ಪ್ರಕರಣ ಸಂಬಂಧ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಆರ್ಥಿಕ ಅಪರಾಧ ವಿಭಾಗದ ಮುಂದೆ ಎರಡನೇ ಬಾರಿಯ ವಿಚಾರಣೆಗೆ ಸೋಮವಾರ ಹಾಜರಾದರು.

ಕಳೆದ ಬುಧವಾರ ಪಿಂಕಿ ಇರಾನಿ ಅವರೊಂದಿಗೆ ಜಾಕ್ವೆಲಿನ್‌ ಅವರು ವಿಚಾರಣೆಗೆ ಹಾಜರಾಗಿದ್ದರು. ಸುಮಾರು ಎಂಟು ಗಂಟೆಗಳ ಕಾಲ ವಿಚಾರಣೆ ನಡೆದಿತ್ತು. ಪಿಂಕಿ ಅವರು ಜಾಕ್ವೆಲಿನ್‌ ಅವರನ್ನು ಚಂದ್ರಶೇಖರ್‌ ಅವರಿಗೆ ಪರಿಚಯ ಮಾಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT