ದಢಕ್ ಚಿತ್ರದ ಖ್ಯಾತಿಯ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇತ್ತೀಚಿಗೆ ಆಕರ್ಷಕ ಗುಲಾಬಿ ಸೀರೆಯಲ್ಲಿ ಫೋಟೊಶೂಟ್ ಮಾಡಿಸಿದ್ದು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ
ಇತ್ತೀಚೆಗೆ ಬಿಡುಗಡೆಯಾಗಿದ್ದ ರಾಖಿ ಔರ್ ರಾಣಿ ಕಿ ಪ್ರೇಮ್ ಕಹಾನಿಯಲ್ಲಿ ಜಾಹ್ನವಿ ವಿಶೇಷ ಹಾಡಿನಲ್ಲಿ ಮಿಂಚಿದ್ದರು.
ದಢಕ್ ಚಿತ್ರದೊಂದಿಗೆ ಪಾದಾರ್ಪಣೆ ಮಾಡಿದ ಜಾಹ್ನವಿ ಇದುವರೆಗೆ 9 ಚಿತ್ರಗಳಲ್ಲಿ ನಟಿಸಿದ್ದಾರೆ
ಜಾಹ್ನವಿ ಅವರು ಕೇವಲ ನಟಿ ಮಾತ್ರ ಅಲ್ಲ ಅವರು ಭಾರತದಲ್ಲಿ ಬಹು ಬೇಡಿಕೆಯ ಮಾಡೆಲ್ ಆಗಿದ್ಧಾರೆ
ಜಾಹ್ನವಿ ಅವರು ಸದ್ಯ ಕೊರಟಾಲಾ ಶಿವ ನಿರ್ದೇಶನದ ದೇವರಾ ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.