

ನಟಿ ಜಾಹ್ನವಿ ಕಪೂರ್
ಚಿತ್ರ: ಇನ್‌ಸ್ಟಾಗ್ರಾಂ
ಬಾಲಿವುಡ್ ನಟಿ ಜಾಹ್ನವಿ ಕಪೂರ್ ವಿಶೇಷ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಹಳದಿ ಬಣ್ಣದ ಮಾಡರ್ನ್ ಲುಕ್‌ನಲ್ಲಿ ಫೋಟೊಗೆ ಪೋಸ್ ಕೊಟ್ಟಿದ್ದಾರೆ.
ಇದೇ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.
ವಿಭಿನ್ನ ಲುಕ್‌ನಲ್ಲಿ ಜಾಹ್ನವಿ ಕಪೂರ್ ಅವರು ಅಭಿಮಾನಿಗಳ ಕಣ್ಮನ ಸೆಳೆದಿದ್ದಾರೆ.
ನಟಿಯ ಮಾದಕ ಲುಕ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.