ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಚಲನಚಿತ್ರ ಕಲಾವಿದರ ಸಂಘದ ಕಟ್ಟಡ ಸ್ಥಾಪನೆಗೆ ಪ್ರಮುಖ ಕಾರಣ ರೆಬೆಲ್ ಸ್ಟಾರ್ ಅಂಬರೀಷ್ ಎಂದು ನಟ ನಿಖಿಲ್ ಕುಮಾರಸ್ವಾಮಿ ಸ್ಮರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.