ಉಪೇಂದ್ರ, ‘ಕಿಚ್ಚ’ ಸುದೀಪ್ ಮತ್ತು ಶ್ರಿಯಾ ಸರಣ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ದ ಟ್ರೈಲರ್ ಮಾರ್ಚ್ 4ರಂದು ಬಿಡುಗಡೆಯಾಗಲಿದೆ.
ಆರ್. ಚಂದ್ರು ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದ ಎಲ್ಲ ಭಾಷೆಗಳ ಟ್ರೈಲರ್ ಅಂದು ಸಂಜೆ 5 ಗಂಟೆ 2 ನಿಮಿಷಕ್ಕೆ ಆನಂದ್ ಆಡಿಯೊ ಯೂಟ್ಯೂಬ್ನಲ್ಲಿ ರಿಲೀಸ್ ಆಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.