ADVERTISEMENT

ಸೆಕೆಂಡ್‌ ಇನಿಂಗ್ಸ್‌; ಕೋಮಲ್‌ ಅವರ ವಿಶೇಷ ಸಂದರ್ಶನ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2023, 8:30 IST
Last Updated 9 ಏಪ್ರಿಲ್ 2023, 8:30 IST

ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಕಲಾವಿದರಾಗಿ ಗಮನಸೆಳೆದಿದ್ದ ನಟ ಕೋಮಲ್‌ ನಂತರದಲ್ಲಿ ಹೀರೋ ಆಗಿ ಬಡ್ತಿ ಪಡೆದುಕೊಂಡು ಅನೇಕ ಹಿಟ್‌ ಸಿನಿಮಾಗಳನ್ನು ನೀಡಿದ್ದರು. ಆದರೆ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರವಿದ್ದ ನಟ ಕೋಮಲ್‌ ಈಗ ಮತ್ತೆ ಉಂಡೆನಾಮ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT