ADVERTISEMENT

PHOTOS | ಜೇಮ್ಸ್ ಚಿತ್ರ ಬಿಡುಗಡೆ: ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಭ್ರಮ

ಚಿತ್ರಮಂದಿರಗಳಲ್ಲಿ ಗುರುವಾರ ಪುನೀತ್ ರಾಜಕುಮಾರ್ ಅಭಿನಯದ ಜೇಮ್ಸ್ ಚಿತ್ರ‌‌ ಬಿಡುಗಡೆ ಆಗಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2022, 7:17 IST
Last Updated 17 ಮಾರ್ಚ್ 2022, 7:17 IST
ರಾಮನಗರದ ವಿವಿಧ  ಚಿತ್ರಮಂದಿರಗಳಲ್ಲಿ ಗುರುವಾರ ಪುನೀತ್ ರಾಜಕುಮಾರ್ ಅಭಿನಯದ ಜೇಮ್ಸ್ ಚಿತ್ರ‌‌ ಬಿಡುಗಡೆ ಆಗಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ರಾಮನಗರದ ವಿವಿಧ ಚಿತ್ರಮಂದಿರಗಳಲ್ಲಿ ಗುರುವಾರ ಪುನೀತ್ ರಾಜಕುಮಾರ್ ಅಭಿನಯದ ಜೇಮ್ಸ್ ಚಿತ್ರ‌‌ ಬಿಡುಗಡೆ ಆಗಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.   
ಹೊಸಪೇಟೆಯ ನಾಲ್ಕು ಚಿತ್ರಮಂದಿರಗಳಲ್ಲಿ ಗುರುವಾರ ನಸುಕಿನ ಜಾವ ನಾಲ್ಕೂವರೆ ಗಂಟೆಗೆ ಪುನೀತ್ ರಾಜಕುಮಾರ್ ನಟನೆಯ 'ಜೇಮ್ಸ್' ಚಿತ್ರ ಪ್ರದರ್ಶನಗೊಂಡಿತು.
ರಾಯಚೂರಿನ ಎಸ್ ಎನ್ ಟಿ ಥೇಟರ್ ಎದುರು ಅಪ್ಪು ಅಭಿಮಾನಿಗಳು ನಡುರಾತ್ರಿಯಿಂದಲೇ ಬಿಡುಬಿಟ್ಟಿದ್ದು, ಜೇಮ್ಸ್ ಚಲನಚಿತ್ರದ ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ವಿಜಯಪುರದ ಡ್ರೀಮ್ ಲ್ಯಾಂಡ್ ಚಿತ್ರ ಮಂದಿರದ ಎದುರು ಪುನೀತ್ ಅಭಿಮಾನಿಗಳ ಸಂಭ್ರಮ
ಪುನೀತ್ ಅಭಿಮಾನಿಗಳ ಸಂಭ್ರಮ
ಜೇಮ್ಸ್ ಚಲನಚಿತ್ರದ ಸಂಭ್ರಮಾಚರಣೆ
ಪುನೀತ್ ರಾಜಕುಮಾರ್ ನಟನೆಯ 'ಜೇಮ್ಸ್' ಚಿತ್ರ ಪ್ರದರ್ಶನ
ನಟ ಪುನೀತ್ ರಾಜಕುಮಾರ್ ಅಭಿನಯದ 'ಜೇಮ್ಸ್' ಸಿನಿಮಾ ಬಿಡುಗಡೆ
ನಟ ಪುನೀತ್ ರಾಜಕುಮಾರ್ ಅಭಿನಯದ 'ಜೇಮ್ಸ್' ಸಿನಿಮಾ ಬಿಡುಗಡೆ
ರಾಮನಗರದ ವಿವಿಧ ಚಿತ್ರಮಂದಿರಗಳಲ್ಲಿ ಗುರುವಾರ ಪುನೀತ್ ರಾಜಕುಮಾರ್ ಅಭಿನಯದ ಜೇಮ್ಸ್ ಚಿತ್ರ‌‌ ಬಿಡುಗಡೆ ಆಗಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.