ADVERTISEMENT

Video: 'ಅಪ್ಪು' ನಟ ಪುನೀತ್ ರಾಜ್‌ಕುಮಾರ್ ಇನ್ನಿಲ್ಲ..

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2021, 9:44 IST
Last Updated 29 ಅಕ್ಟೋಬರ್ 2021, 9:44 IST

ಶುಕ್ರವಾರ ಅ.29ರಂದು ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್‌ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು.

ಹೃದಯಾಘಾತಕ್ಕೆ ಒಳಗಾಗಿದ್ದ ಪುನೀತ್‌ರನ್ನು ತಕ್ಷಣವೇ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುನೀತ್ ಅವರಿಗೆ ತಜ್ಞ ವೈದ್ಯರ ತಂಡ ತೀವ್ರ ನಿಗಾ ಘಟಕದಲ್ಲಿ ತುರ್ತು ಚಿಕಿತ್ಸೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT