ADVERTISEMENT

Video | ನಟ ಶ್ರೀ ಮುರಳಿ ಕಾಲಿಗೆ ಗಾಯ: ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2024, 11:24 IST
Last Updated 22 ಏಪ್ರಿಲ್ 2024, 11:24 IST

ಮೈಸೂರಿನಲ್ಲಿ ನಟ ಶ್ರೀಮುರಳಿ ನಟನೆಯ ಹೊಂಬಾಳೆ ಫಿಲಂಸ್‌ ನಿರ್ಮಾಣದ ಬಘೀರ ಚಿತ್ರದ ಫೈಟ್ ಸೀನ್ ಚಿತ್ರೀಕರಣದ ವೇಳೆ ಶ್ರೀ ಮುರುಳಿ ಎಡಗಾಲಿಗೆ ಪೆಟ್ಟಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ 7–8 ತಿಂಗಳ ಹಿಂದೆಯೂ ಶೂಟಿಂಗ್ ವೇಳೆ ಎಡಗಾಲಿಗೆ ಪೆಟ್ಟಾಗಿತ್ತು ಆಗ 6 ತಿಂಗಳು ವಿಶ್ರಾಂತಿ ಪಡೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.