ಮದಗಜ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಶ್ರೀಮುರುಳಿ ಹೊಸ ಸಿನಿಮಾ ಬಘೀರ ಸೆಟ್ಟೇರಿದೆ. ಚಿತ್ರದಲ್ಲಿ ಪೊಲೀಸ್ ಆಫೀಸರ್ ಪಾತ್ರದಲ್ಲಿ ಶ್ರೀಮುರುಳಿ ಕಾಣಿಸ್ಕೊಳ್ಳುತ್ತಿದ್ದಾರೆ. ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆಯಿತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.