

ನಟಿ ಅಮೂಲ್ಯ ಕುಟುಂಬ
ಚಿತ್ರ: ಇನ್‌ಸ್ಟಾಗ್ರಾಂ
ಚಂದನವನದ ನಟಿ ಅಮೂಲ್ಯ ಅವರು ಇತ್ತಿಚೇಗೆ ಕುಟುಂಬದ ಜೊತೆಗೆ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.
ಪತಿ ಹಾಗೂ ಇಬ್ಬರು ಮಕ್ಕಳ ಜೊತೆಗೆ ಮಕ್ಕಳಾಗಿ ನಟಿ ಅಮೂಲ್ಯ ಅವರು ಕಾಲಕಳೆಯುತ್ತಿದ್ದಾರೆ.
ಇದೇ ಫೋಟೊಗಳನ್ನು ನಟಿ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ನಟಿ ಹಂಚಿಕೊಂಡ ಫೋಟೊದಲ್ಲಿ ಪತಿ ಜಗದೀಶ್ ಆರ್. ಚಂದ್ರ, ಮಕ್ಕಳಾದ ಅಥರ್ವ್ ಮತ್ತು ಆಧವ್ ಇದ್ದಾರೆ.
ಇಡೀ ಕುಟುಂಬ ಕಪ್ಪು ಬಣ್ಣದ ಬಟ್ಟೆಯನ್ನು ತೊಟ್ಟು ಫೋಟೊಗೆ ಪೋಸ್ಟ್ ಕೊಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.