ADVERTISEMENT

ಸಿನಿಮಾತು: ಗಣಿ–ಕಾಯ್ಕಿಣಿ ರೊಮ್ಯಾಂಟಿಕ್ ಲೋಕ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 4:34 IST
Last Updated 8 ಜುಲೈ 2022, 4:34 IST

ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ಯೋಗರಾಜ್‌ ಭಟ್‌ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ  ಗಾಳಿಪಟ–2 ಸಿನಿಮಾ ರಿಲೀಸ್‌ಗೂ ಮುನ್ನವೇ ಪ್ರೇಕ್ಷಕರನ್ನು ರೊಮ್ಯಾಂಟಿಕ್‌ ಜರ್ನಿಗೆ ಕೊಂಡೊಯ್ದಿದೆ. ಸಾಹಿತಿ ಜಯಂತ್‌ ಕಾಯ್ಕಿಣಿ, ಗಾಯಕ ಸೋನು ನಿಗಮ್‌ ಹಾಗೂ ಯೋಗರಾಜ ಭಟ್‌ ಅವರ ಜೋಡಿ ಮತ್ತೊಮ್ಮೆ ಮೋಡಿ ಮಾಡಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT