ADVERTISEMENT

‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ ವೈಷ್ಣವಿ ಗೌಡ ನಿಶ್ಚಿತಾರ್ಥದ ಸುಂದರ ಕ್ಷಣಗಳು...

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಏಪ್ರಿಲ್ 2025, 3:57 IST
Last Updated 15 ಏಪ್ರಿಲ್ 2025, 3:57 IST
<div class="paragraphs"><p>ವೈಷ್ಣವಿ ಗೌಡ ಮತ್ತು ಅಕಾಯ್</p></div>

ವೈಷ್ಣವಿ ಗೌಡ ಮತ್ತು ಅಕಾಯ್

   

ಚಿತ್ರ: ಇನ್‌ಸ್ಟಾಗ್ರಾಂ

ಅಗ್ನಿಸಾಕ್ಷಿ ಖ್ಯಾತಿಯ ನಟಿ ವೈಷ್ಣವಿ ಗೌಡ ಮತ್ತು ಅಕಾಯ್‌ ಅವರ ವಿವಾಹ ನಿಶ್ಚಿತಾರ್ಥ ಸೋಮವಾರ ನಡೆದಿದೆ. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಈ ಜೋಡಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಮದುವೆ ಯಾವಾಗ, ಎಲ್ಲಿ ಎಂಬುವುದರ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT