ಕಾಂತಾರ ಅಧ್ಯಾಯ–1 ಯಶಸ್ಸಿನ ಅಲೆಯಲ್ಲಿರುವ ರಿಷಬ್ ಶೆಟ್ಟಿ ಪತ್ನಿ ಹಾಗೂ ಮಕ್ಕಳೊಂದಿಗೆ ಕಾಲ ಕಳೆದಿದ್ದಾರೆ.
ಇನ್‌ಸ್ಟಾಗ್ರಾಮ್ ಚಿತ್ರ
ಕಾಂತಾರ ಅಧ್ಯಾಯ–1 ಚಿತ್ರವು ಅಕ್ಟೋಬರ್ 2ರಂದು ಬಿಡುಗಡೆಯಾಗಿತ್ತು. ಬಿಡುಗಡೆಯಾಗಿ ಒಂದು ವಾರದಲ್ಲಿ ₹500 ಕೋಟಿಗೂ ಅಧಿಕ ಗಳಿಕೆ ಕಂಡಿದೆ ಎಂದು ಅಧಿಕೃತವಾಗಿ ಚಿತ್ರತಂಡ ಹೇಳಿದೆ.
ಇನ್‌ಸ್ಟಾಗ್ರಾಮ್‌ನಲ್ಲಿ ರಿಷಬ್ ಪತ್ನಿ ಪ್ರಗತಿ ಚಿತ್ರಗಳನ್ನು ಹಂಚಿಕೊಂಡಿದ್ದು, ಫ್ಯಾಮಿಲಿ ಟೈಮ್ ಎಂದು ಬರೆದುಕೊಂಡಿದ್ದಾರೆ.
ಕನ್ನಡದ ಚಿತ್ರರಂಗದವರಲ್ಲದೇ ಭಾರತೀಯ ಸಿನಿರಂಗದ ಅನೇಕ ಗಣ್ಯರು ಕಾಂತಾರ ಅಧ್ಯಾಯ–1ರ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.
ಸಿನಿಮಾ ಯಶಸ್ಸಿಗಾಗಿ ಬಿಡುಗಡೆಗೂ ಮುನ್ನ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಿದ್ದರು.
ಇತ್ತೀಚಿನ ಚಿತ್ರ
ಇತ್ತೀಚಿನ ಚಿತ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.