ADVERTISEMENT

ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ

ಬೆಂಗಳೂರು: ಕೆಜಿಎಫ್ ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಶ್ರೀನಿಧಿ ಶೆಟ್ಟಿ ಅವರು ಇದೀಗ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ.ಕರ್ನಾಟಕದ ಮಂಗಳೂರು ಮೂಲದ ಈ ಚೆಲುವೆ ತಮ್ಮ ಮೊದಲ ಚಿತ್ರವೇ ಬ್ಲಾಕ್‌ ಬಸ್ಟರ್ ಸಿನಿಮಾ ಆಗುವ ಮೂಲಕ ತಮ್ಮದು ಗೋಲ್ಡನ್ ಲೆಗ್ ಎನ್ನುವ ಸಂದೇಶವನ್ನು ಸಾರಿದ್ದಾರೆ.ಇದೀಗ ಕೆಜಿಎಫ್ 1 ಹಾಗೂ 2ನ್ನು ಮುಗಿಸಿರುವ ಶ್ರೀನಿಧಿ ಶೆಟ್ಟಿ ತಮಿಳಿನಲ್ಲಿ ಸೂರ್ಯ ಜೊತೆ ಒಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಅನೇಕ ಅವಕಾಶಗಳು ಅವರನ್ನು ಅರಸಿ ಬರುತ್ತಿವೆ. ಆದರೆ, ಶ್ರೀನಿಧಿ ಮಾತ್ರ ಅವಕಾಶಗಳನ್ನು ಅಳೆದು ತೂಗಿ ಆರಿಸಿಕೊಳ್ಳುತ್ತಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಮಾನಿಗಳಿಗೋಸ್ಕರ ಸಕ್ರಿಯರಾಗಿರಯವ ಈ ನಟಿ ಇತ್ತೀಚೆಗೆ ಕೆಜಿಎಫ್ ಚಾಪ್ಟರ್ 2 ಸಿನಿಮಾಬಿಡುಗಡೆಯಾದ ನಂತರ ಸಾಂಪ್ರದಾಯಿಕ ಉಡುಗೆಯಲ್ಲಿರುವಹೊಸ ಚಿತ್ರಗಳನ್ನು ಹಂಚಿಕೊಂಡು ಗಮನ ಸೆಳೆದಿದಿದ್ದಾರೆ.

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 13:36 IST
Last Updated 16 ಏಪ್ರಿಲ್ 2022, 13:36 IST
ಕೆಜಿಎಫ್ ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ  ಶ್ರೀನಿಧಿ ಶೆಟ್ಟಿ ಅವರು ಇದೀಗ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ.
ಕೆಜಿಎಫ್ ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ  ಶ್ರೀನಿಧಿ ಶೆಟ್ಟಿ ಅವರು ಇದೀಗ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ.   
ಕರ್ನಾಟಕದ ಮಂಗಳೂರು ಮೂಲದ ಈ ಚೆಲುವೆ ತಮ್ಮ ಮೊದಲ ಚಿತ್ರವೇ ಬ್ಲಾಕ್‌ ಬಸ್ಟರ್ ಸಿನಿಮಾ ಆಗುವ ಮೂಲಕ ತಮ್ಮದು ಗೋಲ್ಡನ್ ಲೆಗ್ ಎನ್ನುವ ಸಂದೇಶವನ್ನು ಸಾರಿದ್ದಾರೆ.
ಇದೀಗ ಕೆಜಿಎಫ್ 1 ಹಾಗೂ 2 ನ್ನು ಮುಗಿಸಿರುವ ಶ್ರೀನಿಧಿ ಶೆಟ್ಟಿ ತಮಿಳಿನಲ್ಲಿ ಸೂರ್ಯ ಜೊತೆ ಒಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಅನೇಕ ಅವಕಾಶಗಳು ಅವರನ್ನು ಅರಸಿ ಬರುತ್ತಿವೆ. ಆದರೆ, ಶ್ರೀನಿಧಿ ಮಾತ್ರ ಅವಕಾಶಗಳನ್ನು ಅಳೆದು ತೂಗಿ ಆರಿಸಿಕೊಳ್ಳುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಮಾನಿಗಳಿಗೋಸ್ಕರ ಸಕ್ರಿಯರಾಗಿರಯವ ಈ ನಟಿ ಇತ್ತೀಚೆಗೆ ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಿಡುಗಡೆಯಾದ ನಂತರ ಸಾಂಪ್ರದಾಯಿಕ ಉಡುಗೆಯಲ್ಲಿರುವ ಹೊಸ ಚಿತ್ರಗಳನ್ನು ಹಂಚಿಕೊಂಡು ಗಮನ ಸೆಳೆದಿದಿದ್ದಾರೆ.
ಶ್ರೀನಿಧಿ ಶೆಟ್ಟಿ
ಶ್ರೀನಿಧಿ ಶೆಟ್ಟಿ
ಶ್ರೀನಿಧಿ ಶೆಟ್ಟಿ
ಶ್ರೀನಿಧಿ ಶೆಟ್ಟಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.