

ಚಿತ್ರ ಕೃಪೆ: Bhuvan Gowda

ಭುವನ್ ಗೌಡ ಮದುವೆಗೆ ಬಂದ ಕೆಜಿಎಫ್ ಚಿತ್ರ ತಂಡ
ಕೆಜಿಎಫ್ ಚಿತ್ರದ ಮೂಲಕ ಖ್ಯಾತಿ ಪಡೆದಿದ್ದ ಛಾಯಾಗ್ರಾಹಕ ಭುವನ್ ಗೌಡ
ನಟ ಯಶ್ ಅವರು ಸದ್ಯ ‘ಟಾಕ್ಸಿಕ್’ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ..
ಪ್ರಶಾಂತ್ ನೀಲ್ ಸೇರಿದಂತೆ ಅನೇಕರು ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಶುಭ ಕೋರಿದ್ದಾರೆ.
ಶ್ರೀನಿಧಿ ಶೆಟ್ಟಿ, ಶ್ರೀಲೀಲಾ, ಶಾನ್ವಿ ಶ್ರೀವಾಸ್ತವ ಸೇರಿ ಸಿನಿ ತಾರೆಯರ ದಂಡು ಭುವನ್ ಗೌಡ ಮದುವೆಯಲ್ಲಿ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.