
ಪ್ರಜಾವಾಣಿ ವಿಶೇಷಕನ್ನಡದ ಬಹು ನಿರೀಕ್ಷಿತ ಸಿನಿಮಾ ರಾಜ್ ಬಿ. ಶೆಟ್ಟಿ ನಟಿಸಿರುವ ‘ರಕ್ಕಸಪುರದೋಳ್’ ಚಿತ್ರದ ಟ್ರೇಲರ್ ಅನ್ನು ನಟ ಸುದೀಪ್ ಅವರು ಗುರುವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಸಿಸಿಎಲ್ ಪಂದ್ಯದಲ್ಲಿ ಮೈದಾನದಲ್ಲಿ ನಡೆದ ತಮ್ಮ ಬೈಗುಳದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಚರ್ಚೆಯಾದ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.