ADVERTISEMENT

ನೋಡಿ | ಪ್ರಜಾವಾಣಿ ಸಿನಿ ಮಾತು; ಸಲ್ಲುಭಾಯ್‌ಗೆ ಕಿಚ್ಚನ ಡೈರಕ್ಷನ್

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2021, 6:04 IST
Last Updated 17 ಅಕ್ಟೋಬರ್ 2021, 6:04 IST

ಬಾಲಿವುಡ್ ಟೈಗರ್ ಸಲ್ಮಾನ್ ಖಾನ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಕಿಚ್ಚ ಸುದೀಪ್. ಈಗಾಗಲೇ ಸ್ಕ್ರಿಪ್ಟ್ ರೆಡಿ ಮಾಡಿರುವ ಸುದೀಪ್ ಆದಷ್ಟು ಬೇಗ ಸಲ್ಮಾನ್ಗೆ ಕಥೆ ಹೇಳುವ ಮೂಲಕ ಡೈರೆಕ್ಟರ್ ಕ್ಯಾಪ್ ತೊಡಲಿದ್ದಾರೆ.

ದಬಾಂಗ್–3 ಸಿನಿಮಾ ನಂತರ ಈಗ ಮತ್ತೆ ಈ ಜೋಡಿ ಸ್ಕ್ರೀನ್ ಮೇಲೆ ಕಮಾಲ್ ಮಾಡಲು ನಿರ್ಧರಿಸಿದೆ. ಪ್ಯಾನ್ ಇಂಡಿಯಾ ಸಿನಿಮಾ ಮಾಡಬೇಕು ಎನ್ನುವ ಆಸೆ ವ್ಯಕ್ತಪಡಿಸಿದ್ದಾರೆ ಕಿಚ್ಚ ಸುದೀಪ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT