ಅಮೆರಿಕದ ಸೆಲೆಬ್ರಿಟಿ ರೂಪದರ್ಶಿ ಮತ್ತು ರಿಯಾಲಿಟಿ ಟಿವಿ ಸ್ಟಾರ್ ಕಿಮ್ ಕರ್ದಷಿಯಾನ್ಸಾಮಾಜಿಕ ಜಾಲತಾಣಗಳಲ್ಲಿ ಬಿಕಿನಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ನಾಲ್ಕು ಮಕ್ಕಳ ತಾಯಿಯಾದರೂ ದೇಹದ ಫಿಟ್ನೆಸ್ ಕಾಪಾಡಿಕೊಂಡಿರುವುದು ವಿಶೇಷ. ಇತ್ತೀಚೆಗೆ ಪ್ಯಾರಿಸ್‌ಗೆ ಪ್ರವಾಸಕ್ಕೆ ಹೋಗಿದ್ದ ಕಿಮ್, ರೆಸಾರ್ಟ್‌ವೊಂದರಲ್ಲಿ ಹಸಿರು ಬಣ್ಣದ ಬಿಕಿನಿ ತೊಟ್ಟು ಕ್ಯಾಮೆರಾಗಳಿಗೆ ಪೋಸ್ ನೀಡಿದ್ದರು. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಶೇರ್ ಆಗಿದ್ದವು.
ಕಿಮ್ ಕರ್ದಷಿಯಾನ್ ಅವರ ಕೆಲವು ಬಿಕಿನಿ ಚಿತ್ರಗಳು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.