ADVERTISEMENT

‘ರೋಲೆಕ್ಸ್‌’ ಹೊಳಪಿನಲ್ಲಿ ಕೋಮಲ್‌

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2022, 11:05 IST
Last Updated 8 ಡಿಸೆಂಬರ್ 2022, 11:05 IST
ಕೋಮಲ್‌
ಕೋಮಲ್‌   

ನಟ ಕೋಮಲ್‌ ಅವರ ‘ಕಾಲಾಯ ನಮಃ’ ಸೆಟ್ಟೇರಿದ್ದು ಹಳೇ ಸುದ್ದಿ.ಈಗ ಶ್ರೀನಿವಾಸ ಮಂಡ್ಯ ನಿರ್ದೇಶನದಲ್ಲಿ ‘ರೋಲೆಕ್ಸ್‌’ ಎಂಬ ಚಿತ್ರದಲ್ಲೂ ಬಣ್ಣ ಹಚ್ಚಲಿದ್ದಾರೆ. ತುಂಬಾ ಇಷ್ಟಪಟ್ಟು ಈ ಚಿತ್ರ ಒಪ್ಪಿಕೊಂಡಿದ್ದಾರಂತೆ ಅವರು.

ಫೀನಿಕ್ಸ್ ಎಂಟರ್‌ಟೈನ್‌ಮೆಂಟ್ಸ್‌ ಬ್ಯಾನರ್ ಅಡಿ ಅನಿಲ್ ಕುಮಾರ್. ಎಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಹು ದೊಡ್ಡ ತಾರಾಗಣ ಸಿನಿಮಾದಲ್ಲಿದೆ.

ರಾಕೇಶ್. ಸಿ. ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ. ಜನವರಿಯಲ್ಲಿ ‘ರೋಲೆಕ್ಸ್’ ಸಿನಿಮಾ ಸೆಟ್ಟೇರಲಿದೆ ಎಂದಿದೆ ಚಿತ್ರತಂಡ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.