

ಮಲೇಷ್ಯಾದಲ್ಲಿ ನಟಿ, ವಿಜಯಲಕ್ಷ್ಮೀ ಸುಬ್ರಮಣಿ

ಕನ್ನಡದ ‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಲಲಿತಾ ಪಾತ್ರಧಾರಿ ವಿಜಯಲಕ್ಷ್ಮೀ ಸುಬ್ರಮಣಿ
ಅವರು, ಮಗನ ಜತೆ ಮಲೇಷ್ಯಾ ಪ್ರವಾಸದಲ್ಲಿದ್ದಾರೆ
ಮಲೇಷ್ಯಾ ಪ್ರವಾಸದ ಸುಂದರ ಕ್ಷಣಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ವಿಶ್ವನ ತಾಯಿ ಲಲಿತಾ ಆಗಿ ಗಮನ ಸೆಳೆದಿದ್ದರು.
ಕೆಲವು ದಿನಗಳ ಹಿಂದೆ ‘ಲಕ್ಷ್ಮೀ ನಿವಾಸ’ ಧಾರಾವಾಹಿ ತಂಡದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು.
‘ಕ್ಲಾಸ್‌ಮೇಟ್’ ಸೇರಿ ಅನೇಕ ಧಾರಾವಾಹಿಗಳಲ್ಲಿ ವಿಜಯಲಕ್ಷ್ಮೀ ಸುಬ್ರಮಣಿ ಅವರು ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.