ADVERTISEMENT

PHOTOS: ‘ಗಾನ ಕೋಗಿಲೆ’ ಲತಾ ಮಂಗೇಶ್ಕರ್‌ ಅಪರೂಪದ ಚಿತ್ರಗಳು

ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ (92) ಅವರು ಇಂದು (ಭಾನುವಾರ) ಬೆಳಿಗ್ಗೆ ನಿಧನರಾದರು. ಕೋವಿಡ್‌–19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಅವರನ್ನು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆ ಚಿಕಿತ್ಸೆ ದಾಖಲಿಸಲಾಗಿತ್ತು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಲತಾ ಮಂಗೇಶ್ಕರ್‌ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.1942ರಿಂದ ಆರಂಭವಾದ ಅವರ ಗಾಯನ ಯಾನದಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2022, 7:45 IST
Last Updated 6 ಫೆಬ್ರುವರಿ 2022, 7:45 IST
ಭಾರತ ರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರ ಜತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಭಾರತ ರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರ ಜತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್   
ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ
ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ
ಭಾರತ ರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರ ಜತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್
2005ರ ಜನವರಿ 27ರಂದು ಮುಂಬೈನಲ್ಲಿ ನಡೆದ ಫಿಲ್ಮ್‌ಫೇರ್ ಕಾರ್ಯಕ್ರಮದಲ್ಲಿ ಬಾಲಿವುಡ್ ಹಿರಿಯ ನಟರಾದ ದಿಲೀಪ್ ಕುಮಾರ್, ಅಮಿತಾಬ್ ಬಚ್ಚನ್ ಅವರೊಂದಿಗೆ ಲತಾ ಮಂಗೇಶ್ಕರ್‌
ತಮಿಳು ಖ್ಯಾತ ನಟ ಶಿವಾಜಿ ಗಣೇಶನ್ ಅವರೊಂದಿಗೆ ಲತಾ ಮಂಗೇಶ್ಕರ್
ಎ.ಆರ್.ರೆಹಮಾನ್‌ ಮತ್ತು ಲತಾ ಮಂಗೇಶ್ಕರ್‌
ಬಾಲಿವುಡ್‌ ಸಿನಿಮಾ ತಾರೆಯರೊಂದಿಗೆ ಲತಾ ಮಂಗೇಶ್ಕರ್‌
ಲತಾ ಮಂಗೇಶ್ಕರ್‌ ಅವರಿಗೆ ಗೌರವ ನಮನ
ಲತಾ ಮಂಗೇಶ್ಕರ್‌ –ಪಿಟಿಐ ಚಿತ್ರ
ಲತಾ ಮಂಗೇಶ್ಕರ್‌ –ರಾಯಿಟರ್ಸ್ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.