ADVERTISEMENT

Photo gallery: ಪಾರದರ್ಶಕ ಸಾರಿಯಲ್ಲಿ ಮಿಂಚಿದ ಮೋಹಕ ನಟಿ ಮಾಳವಿಕಾ ಮೋಹನನ್

ಬೆಂಗಳೂರು: ಮಾಸ್ಟರ್ ಖ್ಯಾತಿಯ ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದು ಸಿನಿ ವಿಮರ್ಶಕರ ಗಮನ ಸೆಳೆದಿದ್ದಾರೆ. ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ.ಮೊನ್ನೆಯಷ್ಟೇ ಕಡಲ ಕಿನಾರೆಯಲ್ಲಿ ಬಿಕಿನಿ ಧರಿಸಿ ವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಈಗ ಪಾರದರ್ಶಕ ಸಾರಿಯಲ್ಲಿ ತಮ್ಮ ಆಕರ್ಷಕ ಮೈಮಾಟವನ್ನು ತಮ್ಮ ಅಭಿಮಾನಿಗಳಿಗೆ ಮಾಳವಿಕಾ ಸಾಮಾಜಿಕ ಜಾಲತಾಣಗಳಲ್ಲಿ ತೋರಿಸಿದ್ದಾರೆ.ಅವರ ಇನ್‌ಸ್ಟಾಗ್ರಾಂನ ಕೆಲವು ಚಿತ್ರಗಳು ಇಲ್ಲಿವೆ...

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 13:25 IST
Last Updated 19 ಜನವರಿ 2023, 13:25 IST
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್    
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್
ಮಾಳವಿಕಾ ಮೋಹನನ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.