ADVERTISEMENT

ಬಿಕಿನಿ ಅವತಾರದಲ್ಲಿ ಮಾಳವಿಕಾ: ನೆಟ್ಟಿಗರ ಎದೆಬಡಿತ ಹೆಚ್ಚಿಸಿದ ಬೆಡಗಿ

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 12:39 IST
Last Updated 29 ಜನವರಿ 2022, 12:39 IST
ಮಾಳವಿಕಾ
ಮಾಳವಿಕಾ    

ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದು ಸಿನಿ ವಿಮರ್ಶಕರ ಗಮನ ಸೆಳೆದಿದ್ದಾರೆ.

‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಕೋವಿಡ್‌ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಮಾಲ್ಡೀವ್ಸ್​ಗೆ ಪ್ರವಾಸಕ್ಕೆ ತೆರಳಿದ್ದರು.

ಕಡಲ ಕಿನಾರೆಯಲ್ಲಿ ಬಿಕಿನಿ ಧರಿಸಿವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅವರ ಇನ್‌ಸ್ಟಾಗ್ರಾಂನ ಕೆಲವು ಚಿತ್ರಗಳು ಇಲ್ಲಿವೆ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.