ADVERTISEMENT

PHOTOS: ಮತ್ಸ್ಯಕನ್ಯೆಯಂತೆ ನೀರಿನಿಂದ ಎದ್ದು ಬಂದ ಮೋಹಕ ನಟಿ ಮಾಳವಿಕಾ ಮೋಹನನ್

ಮಾಳವಿಕಾ ಮೋಹನನ್ ಅವರ ಇತ್ತೀಚಿನ ಚಿತ್ರಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಅಕ್ಟೋಬರ್ 2023, 7:44 IST
Last Updated 30 ಅಕ್ಟೋಬರ್ 2023, 7:44 IST
<div class="paragraphs"><p>ಮಾಸ್ಟರ್ ಖ್ಯಾತಿಯ ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದು ಸಿನಿ ವಿಮರ್ಶಕರ ಗಮನ ಸೆಳೆದಿದ್ದಾರೆ. ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ.</p></div>

ಮಾಸ್ಟರ್ ಖ್ಯಾತಿಯ ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದು ಸಿನಿ ವಿಮರ್ಶಕರ ಗಮನ ಸೆಳೆದಿದ್ದಾರೆ. ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ.

   

ಮಾಸ್ಟರ್ ಖ್ಯಾತಿಯ ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದು ಸಿನಿ ವಿಮರ್ಶಕರ ಗಮನ ಸೆಳೆದಿದ್ದಾರೆ. ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ.

ADVERTISEMENT

ಮೊನ್ನೆಯಷ್ಟೇ ಕಡಲ ಕಿನಾರೆಯಲ್ಲಿ ಬಿಕಿನಿ ಧರಿಸಿ ವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಈಗ ಬಿಳಿ ಲಂಗ ಹಾಗೂ ಬಿಳಿ ಟಾಪ್‌ನಲ್ಲಿ ತಮ್ಮ ಆಕರ್ಷಕ ಮೈಮಾಟವನ್ನು ತಮ್ಮ ಅಭಿಮಾನಿಗಳಿಗೆ ಮಾಳವಿಕಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರ ಇನ್‌ಸ್ಟಾಗ್ರಾಂನ ಕೆಲವು ಚಿತ್ರಗಳು ಇಲ್ಲಿವೆ.

ಮಾಳವಿಕಾ ಮೋಹನನ್

ಮಾಳವಿಕಾ ಮೋಹನನ್

ಮಾಳವಿಕಾ ಮೋಹನನ್

ಮಾಳವಿಕಾ ಮೋಹನನ್

ಮಾಳವಿಕಾ ಮೋಹನನ್

ಮಾಳವಿಕಾ ಮೋಹನನ್

ಮಾಳವಿಕಾ ಮೋಹನನ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.