ADVERTISEMENT

ಪ್ರೈಮ್‌ನಲ್ಲಿ ಮನದ ಕಡಲು

​ಪ್ರಜಾವಾಣಿ ವಾರ್ತೆ
Published 16 ಮೇ 2025, 22:36 IST
Last Updated 16 ಮೇ 2025, 22:36 IST
   

ಯೋಗರಾಜ್‌ ಭಟ್‌ ನಿರ್ದೇಶನದ, ಇ.ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾ ಅಮೆಜಾನ್‌ ಪ್ರೈಮ್‌ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಸುಮುಖ, ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್‌ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.