ಟಾಮ್ ಕ್ರೂಸ್
(ರಾಯಿಟರ್ಸ್ ಚಿತ್ರ)
ಹಾಲಿವುಡ್ ನಟ ಟಾಮ್ ಕ್ರೂಸ್ ನಟನೆಯ ‘ಮಿಷನ್ ಇಂಪಾಸಿಬಲ್’ ಸರಣಿಯ ಎಂಟನೇ ಸಿನಿಮಾ ‘ಫೈನಲ್ ರೆಕನಿಂಗ್’ ಮೇ 17ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಪ್ಯಾರಾಮೌಂಟ್ ಪಿಕ್ಚರ್ಸ್ ಇಂಡಿಯಾ ತಿಳಿಸಿದೆ.
ಇದಾದ ಆರು ದಿನಗಳ ಬಳಿಕ ಸಿನಿಮಾ ಅಮೆರಿಕದಲ್ಲಿ ತೆರೆಕಾಣಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.