‘ಮಿಷನ್ ಇಂಪಾಸಿಬಲ್: ದಿ ಫೈನಲ್ ರೆಕನಿಂಗ್’ ಚಿತ್ರ ಮೇ 17ರಂದು ಭಾರತದಲ್ಲಿ ಬಿಡುಗಡೆ ಆಗುತ್ತಿದ್ದು, ಚಿತ್ರದ ಟಿಕೆಟ್‌ಗೆ ಭಾರಿ ಬೇಡಿಕೆ ಉಂಟಾಗಿದೆ. ‘ಹಾಲಿವುಡ್ ನಟ ಟಾಮ್ ಕ್ರೂಸ್ ಅಭಿನಯದ ಈ ಚಿತ್ರ ವಿಶ್ವದ ಬೇರೆ ದೇಶಗಳಿಗಿಂತ ಒಂದು ವಾರ ಮೊದಲೇ ಭಾರತದಲ್ಲಿ ತೆರೆ ಕಾಣುತ್ತಿದ್ದು, ಈಗಾಗಲೇ 11,000 ಟಿಕೆಟ್‌ಗಳು ಮುಗಂಡ ಬುಕ್ಕಿಂಗ್ ಆಗಿವೆ’ ಎಂದು ಚಿತ್ರತಂಡ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.