ಚತುರ್ಭಾಷಾ ತಾರೆ ಬಿ.ಸರೋಜಾದೇವಿ
ಪ್ರಜಾವಾಣಿ ಚಿತ್ರ
1967ರಲ್ಲಿ ಡಾ.ಹರ್ಷ ಅವರೊಂದಿಗೆ ಸರೋಜಾದೇವಿ ಅವರು ವಿವಾಹವಾಗಿದ್ದ ಕ್ಷಣ
ಸುಮಾರು 200 ಚಿತ್ರಗಳಲ್ಲಿ ನಾಲ್ಕು ಭಾಷಾ ಚಿತ್ರರಂಗದಲ್ಲಿ ಸರೋಜಾದೇವಿ ಅಭಿನಯದ ಛಾಪು ಮೂಡಿಸಿದ್ದಾರೆ.
ಸರೋಜಾದೇವಿ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ 1938 ಜನಿಸಿದ್ದರು
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ರಾಜ್‌ಕುಮಾರ್ ಅವರೊಂದಿಗದ್ದ ಸರೋಜಾದೇವಿ ಅವರು. ಎಸ್.ಎಂ ಕೃಷ್ಣ, ಪಂಡರೀಬಾಯಿ ಅವರು ಉಪಸ್ಥಿತರಿದ್ದರು
ಬಾಲಿವುಡ್ ನಟ ಶಶಿ ಕಪೂರ್ ಜತೆಗೆ ಸಂಭಾಷಣೆಯಲ್ಲಿ ತೊಡಗಿದ್ದ ಬಿ. ಸರೋಜಾದೇವಿ
ಸುಮಲತಾ ಅವರೊಂದಿಗೆ ಬಿ.ಸರೋಜಾದೇವಿ
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಬಹುಭಾಷಾ ನಟಿ ಬಿ. ಸರೋಜಾದೇವಿ ಭಾಗವಹಿಸಿದ್ದರು
ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ ಕಾರ್ಯಕ್ರಮದಲ್ಲಿ ಬಹುಭಾಷಾ ನಟಿ ಬಿ. ಸರೋಜಾದೇವಿ ಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು
2018 ರಲ್ಲಿ 'ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ' ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರೊಂದಿಗೆ ನಟಿ ಬಿ.ಸರೋಜಾದೇವಿ ಹಾಗು ನಟ ಅಂಬರೀಶ ಸಂತಸ ಹಂಚಿಕೊಂಡ ಸಂದರ್ಭ
2018ರಲ್ಲಿ ಚಲನಚಿತ್ರ ಕಲಾವಿದರ ಸಂಘದ ನೂತನ ಕಟ್ಟಡ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಸರೋಜಾ ದೇವಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.