ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆಯ ಇ–ಮೇಲ್ ರವಾನಿಸುತ್ತಿದ್ದ ಬ್ರಿಟನ್ನಲ್ಲಿನ ಭಾರತದ ವಿದ್ಯಾರ್ಥಿಯ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
‘ಬ್ರಿಟನ್ನಲ್ಲಿ ವೈದ್ಯಕೀಯ ವ್ಯಾಸಂಗ ನಡೆಸುತ್ತಿರುವ ಈ ವಿದ್ಯಾರ್ಥಿಯು ಹರಿಯಾಣದವನಾಗಿದ್ದು, ಜೈಲಿನಲ್ಲಿರುವ ಪಾತಕಿ ಗೋಲ್ಡಿ ಬ್ರಾರ್ ಹೆಸರಿನಲ್ಲಿ ಬೆದರಿಕೆ ಒಡ್ಡಿದ್ದ’ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.