ADVERTISEMENT

ಕ್ರಿಸ್‌ಮಸ್‌ಗೆ ‘ಮರ್ಡರ್’ ತೆರೆಗೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 6:41 IST
Last Updated 15 ಡಿಸೆಂಬರ್ 2020, 6:41 IST
ಮರ್ಡರ್‌ ಚಿತ್ರದ ಪೋಸ್ಟರ್‌
ಮರ್ಡರ್‌ ಚಿತ್ರದ ಪೋಸ್ಟರ್‌   

ಬಾಲಿವುಡ್‌ನಲ್ಲಿ ಭಾರೀ ಸದ್ದು ಮಾಡಿದ್ದ ‘ಮರ್ಡರ್‌’ ಚಿತ್ರ ಕನ್ನಡದಲ್ಲಿ ಬರುತ್ತಿದೆ. ಡಿ. 24ರಂದು ತೆರೆ ಕಾಣಲಿದೆ. ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಚಿತ್ರ ತೆರೆ ಕಾಣುತ್ತಿದೆ. ರಾಮ್‌ ಗೋಪಾಲ್‌ ವರ್ಮಾ ನಿರ್ದೇಶನದ ಈ ಚಿತ್ರವನ್ನು ನವರಸನ್‌ ಅವರು ಕನ್ನಡದಲ್ಲಿ ತರುತ್ತಿದ್ದಾರೆ.ಶ್ರೀಲಕ್ಷ್ಮೀವೃಷಾದ್ರಿ ಪ್ರೊಡಕ್ಷನ್ಸ್‌ ಅಡಿ ಈ ಚಿತ್ರ ತೆರೆ ಕಾಣುತ್ತಿದೆ. ಆನಂದ್‌ ಚಂದ್ರ ಕನ್ನಡದಲ್ಲಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಈ ಚಿತ್ರದ ತಾರಾಬಳಗದಲ್ಲಿ ಶ್ರೀಕಾಂತ್ ಅಯ್ಯಂಗಾರ್, ಸಾಹಿತಿ, ಗಾಯತ್ರಿ ಭಾರ್ಗವಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT