ADVERTISEMENT

PHOTOS: ‘ಯುವ ದಸರಾ’ದಲ್ಲಿ ಕನ್ನಡ ಚಿತ್ರರಂಗದ ನಟ–ನಟಿಯರ ಸಂಗಮ

ಮಳೆ ನಿಂತ ಮೇಲೆ ನಿರ್ಮಾಣವಾಗಿದ್ದ ತಂಪಾದ ವಾತಾವರಣದಲ್ಲಿ ಮೂಡಿ ಬಂದ ವರ್ಣರಂಜಿತ ‘ಸ್ಯಾಂಡಲ್‌ವುಡ್‌ ನೈಟ್‌’ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರ ರಂಗದ ನಟ–ನಟಿಯರು ಡೈಲಾಗ್, ಹಾಡು ಮತ್ತು ನೃತ್ಯದ ಮೂಲಕ ರಂಜಿಸಿದರು.ನಿಧಿ ಸುಬ್ಬಯ್ಯ, ಕೃಷಿ ತಾಪಂಡ, ಸೋನು ಗೌಡ, ಹರ್ಷಿಕಾ ಪೂಣಚ್ಚ, ಧೀರನ್‌ ರಾಮ್‌ಕುಮಾರ್ ಅಪ್ಪು ಹಾಡುಗಳಿಗೆ ನೃತ್ಯ ಮಾಡಿ, ನೆರೆದಿದ್ದವರನ್ನೂ ಕುಣಿಸಿದರು.

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 3:02 IST
Last Updated 1 ಅಕ್ಟೋಬರ್ 2022, 3:02 IST
ಮೈಸೂರು ದಸರಾ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ನಟಿ ಸೋನು ಗೌಡ ನೃತ್ಯ ಪ್ರದರ್ಶಿಸಿದರು

ಮೈಸೂರು ದಸರಾ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ನಟಿ ನಿಧಿ ಸುಬ್ಬಯ್ಯ ನೃತ್ಯ ಪ್ರದರ್ಶನ ನೀಡಿದರು
ಮೈಸೂರು ದಸರಾ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ನಟಿ ಹರ್ಷಿಕಾ ಪೂಣಚ್ಚ ನೃತ್ಯ ಪ್ರದರ್ಶನ ನೀಡಿದರು

ಮೈಸೂರು ದಸರಾ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ನಟಿ ಕೃಷಿ ತಾಪಂಡ ನೃತ್ಯ ಪ್ರದರ್ಶನ ನೀಡಿದರು
ಮೈಸೂರು ದಸರಾ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ನಟಿ ಮಾನ್ವಿತಾ ಹರೀಶ್ ನೃತ್ಯ ‍‍ಪ್ರದರ್ಶಿಸಿದರು
ಮೈಸೂರು ದಸರಾ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ನಟ ಚಿಕ್ಕಣ್ಣ ರಂಜಿಸಿದರು
ಮೈಸೂರು ದಸರಾ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ಸಂಗೀತ ನಿರ್ದೇಶಕ, ಗಾಯಕ ಸಾಧುಕೋಕಿಲಾ ಹಾಡಿದರು
ಮೈಸೂರು ದಸರಾ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ಉಕ್ರೇನ್‌ನ ‘ಲೇಸರ್‌ ಆಕ್ಟ್‌ ಮತ್ತು ಸಿಗ್ನೇಚರ್‌ ಗ್ರೂಪ್‌’ನ ಕಲಾವಿದರು ವಿಶೇಷ ಲೇಸರ್‌ ನೃತ್ಯ ಪ್ರದರ್ಶನ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.